Ad Widget

ಐನೆಕಿದು : ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

ಐನೆಕಿದು ಗ್ರಾಮದ ಬೂತ್ ಸಂಖ್ಯೆ 117 ರಲ್ಲಿ ಸೆ.25 ರಂದು ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಐನೆಕಿದು ಬಿಜೆಪಿ ಬೂತ್ ಸಮಿತಿಯ ಸದಸ್ಯರಾದ ಲಕ್ಷ್ಮೀಶ ಇಜ್ಜಿನಡ್ಕ, ಐನೆಕಿದು ಬಿಜೆಪಿ ಬೂತ್ ಸಮಿತಿಯ ಕಾರ್ಯದರ್ಶಿ ಯಶವಂತ ಕೊಪ್ಪಳಗದ್ದೆ, ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಸದಸ್ಯ ಹಾಗೂ ಗ್ರಾಮ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಗಿರೀಶ್ ಆಚಾರ್ಯ, ಭೂ ಅಬಿವೃದ್ಧಿ ಬ್ಯಾಂಕ್ ನ ಅಧ್ಯಕ್ಷರಾದ ವಿಶ್ವನಾಥ್ ಬಿಳಿಮಲೆ, ಮಾಜಿ ಗ್ರಾಮಪಂಚಾಯತ್ ಸದಸ್ಯರಾದ ನವೀನ್ ಕಟ್ರಮನೆ, ಭವಾನಿಶಂಕರ ಪೈಲಾಜೆ, ಮಾಸ್ಟರ್ ಪ್ಲಾನ್ ಸದಸ್ಯರಾದ ಕಿಶೋರ್ ಕುಮಾರ್ ಕೂಜುಗೋಡು, ಮಾಜಿ ಗ್ರಾಮಪಂಚಾಯತ್ ಸದಸ್ಯರಾದ ಭವಾನಿ ಪೈಲಾಜೆ, ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಅದ್ಯಕ್ಷರಾದ ಲಲಿತಾ ಗುಂಡಡ್ಕ, ಯುವಮೋರ್ಚಾದ ಸುಹಾಸ್ ಕೋಟೆಬೈಲು ಮುಂತಾದವರು ಉಪಸ್ಥಿತರಿದ್ದರು.

. . . . . . . . .

(ವರದಿ :- ಉಲ್ಲಾಸ್ ಕಜ್ಜೋಡಿ)

. . . . . . .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading