Ad Widget

ಪೆರುವಾಜೆ: ಬಿಜೆಪಿಯಿಂದ ನಾಮಫಲಕ ಅಳವಡಿಕೆ ಕಾರ್ಯಕ್ರಮ

ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ. ಪಿ. ನಡ್ಡರವರ ಸೂಚನೆಯಂತೆ ಭಾರತೀಯ ಜನತಾ ಪಾರ್ಟಿ ಸುಳ್ಯ ಇದರ ವತಿಯಿಂದ ಪೆರುವಾಜೆ ಗ್ರಾಮದ ಬೂತ್ ಸಂಖ್ಯೆ 76 ರ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ರಮೇಶ್ ನಾಯ್ಕ ಮಠತ್ತಡ್ಕ ರವರ ಮನೆಯಲ್ಲಿ ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿಯವರಿಂದ ನಾಮ ಫಲಕ ಅಳವಡಿಸುವ ಕಾರ್ಯಕ್ರಮ ಸೆ. 28 ರಂದು ನಡೆಯಿತು.


ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಯಾದ ರಾಕೇಶ್ ರೈ ಕೆಡೆಂಜಿ ಕಾರ್ಯದರ್ಶಿ ಶ್ರೀನಾಥ್ ಬಾಳಿಲ, ಪೆರುವಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಪದ್ಮನಾಭ ಶೆಟ್ಟಿ ಪೆರುವಾಜೆ, ಶ್ರೀಮತಿ ರೇವತಿ, ಬೆಳ್ಳಾರೆ ಯುವ ಮೋರ್ಚಾ ಅಧ್ಯಕ್ಷ ಹರ್ಷಿತ್ ಪೆರುವಾಜೆ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!