Ad Widget

ಬೂಡು : ಬಿಜೆಪಿ ಬೂತ್ ಅಧ್ಯಕ್ಷರ ಮನೆಯಲ್ಲಿ ನಾಮಫಲಕ ಅನಾವರಣ

. . . . . . . . .

ಬೂತ್ ಸಮಿತಿ ಅಧ್ಯಕ್ಷರಾದ ಬೂಡು ರಾಧಾಕೃಷ್ಣ ರೈ ಯವರ ನಿವಾಸದಲ್ಲಿ ನಾಮಫಲಕ ಅನಾವರಣ ಕಾರ್ಯಕ್ರಮ ಸೆ.29 ರಂದು ನಡೆಯಿತು.

. . . . . . .

ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ನಾಮಫಲಕ ಅನಾವರಣಗೊಳಿಸಿದರು. ಮಂಡಲ ಕಾರ್ಯದರ್ಶಿಗಳಾದ ಸುಬೋದ್ ಶೆಟ್ಟಿ, ರಾಕೇಶ್ ರೈ ಕೆಡೆಂಜಿ, ನಗರ ಬಿಜೆಪಿ ಅಧ್ಯಕ್ಷರಾದ ಐ ಬಿ ಚಂದ್ರಶೇಖರ್, ಕಾರ್ಯದರ್ಶಿ ಜಿನ್ನಪ್ಪ ಪೂಜಾರಿ ಪಕ್ಷ ಸಂಘಟನೆ ಹಾಗೂ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಬಗ್ಗೆ ಮಾರ್ಗದರ್ಶನ ನೀಡಿದರು

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಸೋಮನಾಥ ಪೂಜಾರಿ, ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕಂದಡ್ಕ, ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ,ಸ್ಥಾಯಿ ಸಮಿತಿ ಅಧ್ಯಕ್ಷರು ಮತ್ತು ನ. ಪಂ. ಸದಸ್ಯರಾದ ಶ್ರೀ ಬುದ್ಧ ನಾಯ್ಕ್, ಸುಧಾಕರ್ ಕುರುಂಜಿ ಭಾಗ್, ಬೂತ್ ಸಮಿತಿ ಕಾರ್ಯದರ್ಶಿ ಕುಸುಮಧರ ರೈ ಬೂಡು, ಪ್ರದೀಪ್ ರೈ ಬೂಡು, ವಿಠಲ್ ರೈ ಬೂಡು, ಸಂಜೀವ ಟೈಲರ್, ವಿಪುಲ್ ರೈ, ಸುಧಾಕರ್ ರೈ ಬೂಡು, ವಿಜಯ್ ರೈ ಬೂಡು,ಉಪಸ್ಥಿತರಿದ್ದರು


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading