Ad Widget

ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಸರಕಾರಿ ಪ್ರೌಢಶಾಲೆ ಎಣ್ಮೂರು,
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಎಣ್ಮೂರು ಇದರ ವತಿಯಿಂದ 152ನೇ ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.

. . . . . . . . .

ಸರ್ವಧರ್ಮ ಪ್ರಾರ್ಥನೆಯ ಮೂಲಕ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೀತಲ್ ಈ ದಿನದ ಮಹತ್ವದ ಬಗ್ಗೆ ಮಾತನಾಡಿದರು.
ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯ ಮಹತ್ವದ ಸಿಹಿ ನೆನಪಿಗಾಗಿ ಕಲ್ಪವೃಕ್ಷವೊಂದನ್ನು ಶಾಲಾ ಚಿತ್ರಕಲಾ ಶಿಕ್ಷಕರಾದ ಮೋಹನ್ ಗೌಡ ನೆಟ್ಟು ಶುಭ ಹಾರೈಸಿದರು.

. . . . . . .

ಆ ಬಳಿಕ ಗ್ರಾಮ ಪಂಚಾಯತ್ ವತಿಯಿಂದ ನಡೆದ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಲಾಯಿತು.
ಶಾಲಾ ಸ್ಕೌಟ್ಸ್ ಶಿಕ್ಷಕರಾದ ರಾಮಚಂದ್ರ ಗೌಡರವರು ಸ್ವಾಗತಿಸಿ, ಮುಖ್ಯ ಶಿಕ್ಷಕಿ ಶ್ರೀಮತಿ ಶೀತಲ್ ಈ ದಿನ ಮಹತ್ವದ ಬಗ್ಗೆ ಮಾತನಾಡಿದರು.
ಶಾಲಾ ಶಿಕ್ಷಕರರಾದ ಶ್ರೀಮತಿ ಸುಮಿತ್ರಾ, ಶ್ರೀಮತಿ ದಿವ್ಯಾ.ಎಂ.ಕೆ, ಶ್ರೀಮತಿ ರಮ್ಯಾ.ಕೆ.ಆರ್, ಶ್ರೀಮತಿ ಸಾವಿತ್ರಿ.ಕೆ, ಲಿಂಗಪ್ಪ ಬೆಳ್ಳಾರೆ, ಸಂತೋಷ್, ಶ್ರೀಮತಿ ಧನ್ಯಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading