Ad Widget

ಅಡ್ತಲೆ : ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ

. . . . . . . . .

ಆರಂತೋಡು ಗ್ರಾಮದ ಅಡ್ತಲೆ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ ಅ.5 ರಂದು ನಡೆಯಿತು. ಸುಳ್ಯ ಬಿ. ಜೆ. ಪಿ. ಮಂಡಲ ಸಮಿತಿಯ ಅಧ್ಯಕ್ಷ ಹರೀಶ್ ಕಂಜಿಪಿಲಿ ನೇತೃತ್ವದಲ್ಲಿ ಬೂತ್ ಅಧ್ಯಕ್ಷರಾದ ಲೋಹಿತ್ ಮೇಲೆ ಅಡ್ತಲೆಯವರ ಮನೆಗೆ ನಾಮಫಲಕ ಅಳವಡಿಸಿ ಕಾರ್ಯಕರ್ತರು ಉದ್ದೇಶಿಸಿ ಮಾತನಾಡಿ “ಕೇಂದ್ರ ಸರಕಾರದ ರಾಜ್ಯ ಸರಕಾರದ ಯೋಜನೆಗಳ ಸೌಲಭ್ಯಗಳನ್ನು ಪ್ರತಿ ಮನೆಗಳಿಗೆ ಮುಟ್ಟಿಸುವ ಕೆಲಸ ಮಾಡಬೇಕೆಂದರು”. ಕಾರ್ಯಕ್ರಮದಲ್ಲಿ ಆರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹರಿಣಿ ದೇರಾಜೆ ಉಪಾಧ್ಯಕ್ಷೆ ಕು. ಶ್ವೇತಾ ಅರಮನೆಗಯ, ಸದಸ್ಯರಾದ ಶ್ರೀಮತಿ ಸುಜಯ ಲೋಹಿತ್ ಮೇಲಡ್ತಲೆ, ಆರಂತೋಡು ಶಕ್ತಿ ಕೇಂದ್ರ ಪ್ರಮುಖ, ಪಂಚಾಯತ್ ಸದಸ್ಯ ಕೇಶವ ಅಡ್ತಲೆ, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪುಷ್ಪ ಮೇದಪ್ಪ ಉಳುವಾರು, ಮಂಡಲ ಸಮಿತಿ ಸದಸ್ಯರಾದ ಶ್ರೀಮತಿ ಭಾರತಿ ಪುರುಷೋತ್ತಮ ಉಳುವಾರು. ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಗೀತಾ ಶೇಖರ್ ಹಾಗೂ ಬೂತ್ ಸಮಿತಿಯ ಸದಸ್ಯರು ಕಾರ್ಯಕರ್ತರು ಭಾಗವಹಿಸಿದ್ದರು. ಕೇಶವ ಅಡ್ತಲೆ ಎಲ್ಲರನ್ನೂ ಸ್ವಾಗತಿಸಿ ಲೋಹಿತ್ ಮೇಲಡ್ತಲೆ ವಂದಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading