Ad Widget

ಬೆಳ್ಳಾರೆ: ಪ್ರಣಮ್ಯ ಕಾರ್ ಕೇರ್ ಸಂಸ್ಥೆಯಲ್ಲಿ ಆಯುಧಪೂಜೆ

ಬೆಳ್ಳಾರೆಯ ಕೊಳಂಬಳದಲ್ಲಿ ಕಾರ್ಯಾಚರಿಸುತ್ತಿರುವ ಪ್ರಣಮ್ಯ ಕಾರ್ ಕೇರ್ ಸಂಸ್ಥೆಯಲ್ಲಿ ಆಯುಧಪೂಜೆ ಕಾರ್ಯಕ್ರಮ ಅ.15ರಂದು ನಡೆಯಿತು. ಪುರುಷೋತ್ತಮ ದೇರ್ಕಜೆ ಪೂಜಾ ವಿಧಿವಿಧಾನ ನೆರವೇರಿಸಿದರು.

. . . . . . . . .

ಈ ಸಂದರ್ಭದಲ್ಲಿ ಪ್ರಣಮ್ಯ ಕಾರ್ ಕೇರ್ ಸಂಸ್ಥೆಯ ಮಾಲಕರಾದ ಶಾಂತಮೂರ್ತಿ ಕಿಲಂಗೋಡಿ ಹಾಗೂ ರಮೇಶ್ ಮಠತ್ತಡ್ಕ, ಸಿಬ್ಬಂದಿಗಳಾದ ಮಧುಸೂದನ್, ಅಲೆಕ್ಸ್ ಡಿ’ಸೋಜ, ಪ್ರವೀಣ್, ರಮೇಶ್ ಹಾಗೂ ಚಂದ್ರಶೇಖರ ತಂಟೆಪ್ಪಾಡಿ ಉಪಸ್ಥಿತರಿದ್ದರು.

. . . . . . .

ಕಳಂಜ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಕುಮಾರ್ ಕಿಲಂಗೋಡಿ, ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಭಾರತೀಶಂಕರ.ಎ, ಪ್ರಮೋದ್ ಕಿಲಂಗೋಡಿ, ಮಾ|ಶೌರಿ, ಶೇಷಪ್ಪ ಆಚಾರ್ಯ ಶೇಡಿಕಜೆ, ಯತೀಶ್ ಬಾಳಿಲ, ಕಾರ್ತಿಕ್ ಶೇಡಿಕಜೆ, ರಾಜ್ ಗೋಪಾಲ್ ಬೆಳ್ಳಾರೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading