Ad Widget

ಹರಿಹರ ಪಲ್ಲತ್ತಡ್ಕ : ಶಿವ ಡಿಜಿಟಲ್ಸ್ ಸ್ಥಳಾಂತರಗೊಂಡು ಶುಭಾರಂಭ

. . . . . . . . .

ಹರಿಹರ ಪಲ್ಲತ್ತಡ್ಕದಲ್ಲಿ ಸುಮಾರು 18 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ದಿವಾಕರ ಮುಂಡಾಜೆ ಅವರ ಮಾಲಕತ್ವದ ಶಿವ ಡಿಜಿಟಲ್ಸ್ ಅ.15 ರಂದು ಸ್ಥಳಾಂತರಗೊಂಡು ಶ್ರೀ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು. ಹಾಗೂ ಸ್ಥಳಾಂತರದ ಪ್ರಯುಕ್ತ ಗಣಹೋಮ ನಡೆಸಲಾಯಿತು.

. . . . . . .

ವರದಿ :- ಉಲ್ಲಾಸ್ ಕಜ್ಜೋಡಿ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading