Ad Widget

ಹರಿಹರ ಪಲ್ಲತ್ತಡ್ಕ : ಲಾರಿ ಮತ್ತು ಅಂಬ್ಯುಲೆನ್ಸ್ ನಡುವೆ ಅಪಘಾತ

ಹರಿಹರ ಪಲ್ಲತ್ತಡ್ಕದ ಪ್ರೈಮರಿ ಶಾಲೆಯ ಬಳಿ ಅ.21 ರ ಸಂಜೆ ಅಂಬ್ಯುಲೆನ್ಸ್ ಮತ್ತು ಲಾರಿಯ ನಡುವೆ ಅಪಘಾತ ಸಂಭವಿಸಿದ್ದು, ಹರಿಹರ ಪಲ್ಲತ್ತಡ್ಕದಿಂದ ತೆಂಗಿನ ಕಾಯಿ ಹೇರಿಕೊಂಡು ನಡುಗಲ್ಲು ಕಡೆಗೆ ಹೋಗುತ್ತಿದ್ದ ಲಾರಿ ಆ ಕಡೆಯಿಂದ ಬಂದ ಅಂಬ್ಯುಲೆನ್ಸ್ ಗೆ ಡಿಕ್ಕಿ ಹೊಡೆದಿದ್ದು, ಎರಡೂ ವಾಹನಗಳಿಗೂ ಅಲ್ಪ ಸ್ವಲ್ಪ ಹಾನಿಯಾಗಿದ್ದು, ಲಾರಿ ಅಂಬ್ಯುಲೆನ್ಸ್ ಗೆ ಗುದ್ದಿ ರಸ್ತೆಯ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ವಿದ್ಯುತ್ ಕಂಬ ಮುರಿದಿದೆ ಎಂದು ತಿಳಿದುಬಂದಿದೆ.

. . . . . . . . .

ವರದಿ :- ಉಲ್ಲಾಸ್ ಕಜ್ಜೋಡಿ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading