Ad Widget

ಕೊಲ್ಲಮೊಗ್ರು :- ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

. . . . . . . . .

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಗ್ರಾಮಪಂಚಾಯತ್ ಕೊಲ್ಲಮೊಗ್ರು ಇದರ ಸಹಯೋಗದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ್ ದ ಪ್ರಯುಕ್ತ ಕೊಲ್ಲಮೊಗ್ರು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಅ.23 ರಂದು ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ನಡೆಯಿತು.
ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆಯನ್ನು ಪಶುವೈದ್ಯ ಡಾ.ವೆಂಕಟಾಚಲಪತಿ ನೀಡಿದರು.
ಈ ಸಂದರ್ಭದಲ್ಲಿ ಬೆಂಡೋಡಿ ಶಾಲೆಯ ಬಳಿ, ಕಟ್ಟ ಗೋವಿಂದನಗರ ಶಾಲೆಯ ಬಳಿ, ಪನ್ನೆ ಬಸ್ಸು ತಂಗುದಾಣದ ಬಳಿ, ಕಲ್ಮಕಾರು ಶಾಲೆಯ ಬಳಿ, ಅಗಲಡ್ಕ ಬಳಿ ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ನೀಡಲಾಯಿತು.

. . . . . . .

ವರದಿ :- ಉಲ್ಲಾಸ್ ಕಜ್ಜೋಡಿ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading