Ad Widget

ಸುಳ್ಯ : ವೆಂಕಟರಮಣ ಸೊಸೈಟಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸುಳ್ಯ ಇದರ ಸದಸ್ಯರುಗಳ ಮಕ್ಕಳು 2020- 21ನೇ ಸಾಲಿನಲ್ಲಿ ಹತ್ತನೇ ತರಗತಿಯಲ್ಲಿ 620 ಅಂಕಗಳಿಗಿಂತ ಹೆಚ್ಚು ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನ. 13ರಂದು ಸುಳ್ಯದಲ್ಲಿ ನಡೆಯುವ ವಾರ್ಷಿಕ ಮಹಾಸಭೆಯಲ್ಲಿ ವಿದ್ಯಾರ್ಥಿವೇತನವನ್ನು ನೀಡಲಾಗುವುದು. ಸಂಘದ ಕಾರ್ಯವ್ಯಾಪ್ತಿಯಲ್ಲಿರುವ ಸದಸ್ಯರುಗಳು ತಮ್ಮ ಮಕ್ಕಳ ಅರ್ಜಿಯನ್ನು ಸಂಘದ ಹತ್ತಿರದ ಶಾಖೆಗಳಲ್ಲಿ ನೀಡಬೇಕೆಂದು ಸಂಘದ ಅಧ್ಯಕ್ಷ ಪಿ.ಸಿ. ಜಯರಾಮ್ ತಿಳಿಸಿದ್ದಾರೆ.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!