Ad Widget

ರೋಟರಿ ಕ್ಲಬ್ ಸುಬ್ರಹ್ಮಣ್ಯ ವತಿಯಿಂದ ಹರಿಹರ ಪಲ್ಲತ್ತಡ್ಕ ಶಾಲೆಗೆ ಕಂಪ್ಯೂಟರ್ ಕೊಡುಗೆ

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಹರಿಹರ ಪಲ್ಲತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ನ್ನು ಕೊಡುಗೆಯಾಗಿ ನೀಡಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ವಿಜಯ ಕುಮಾರ್ ಅಮೈ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷರುಗಳಾದ ಕಿಶೋರ್ ಕುಮಾರ್ ಕೂಜುಗೋಡು, ಉಮೇಶ್ ಕೆ ಎನ್ ಮತ್ತು ಗಿರಿಧರ್ ಸ್ಕಂಧ ಭಾಗವಹಿಸಿದ್ದರು.

. . . . . . . . .

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಶೇಷಪ್ಪಗೌಡ ಇವರು ಎಲ್ಲರನ್ನು ಸ್ವಾಗತಿಸಿ, ಸಹ ಶಿಕ್ಷಕಿ ಶ್ರೀಮತಿ ದೇವಕಿ.ಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಶಿಕ್ಷಕಿಯರಾದ ತಾರಾಮತಿ ಯಂ ಮತ್ತು ಹರ್ಷಿತಾ ಪಿ ಹಾಗೂ ಪೋಷಕರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading