Ad Widget

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇನ್ನಿಲ್ಲ

ಸ್ಯಾಂಡಲ್ ವುಡ್ ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ನಿಧನರಾಗಿದ್ದಾರೆ. ಜಿಮ್ ಮಾಡುವ ಸಂದರ್ಭದಲ್ಲಿ ಪುನೀತ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಇವರಿಗೆ 46 ವರ್ಷ ವಯಸ್ಸಾಗಿತ್ತು.
ವರನಟ ಡಾ| ರಾಜ್ ಕುಮಾರ್ ಅವರ ಪುತ್ರನಾದ ಪುನೀತ್ ಅವರು 1975ನೇ ಮಾರ್ಚ್ 17 ರಂದು ಜನಿಸಿದರು.
ಬಾಲನಟನಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿರಿಸಿದ ಪುನೀತ್ ರಾಜ್ ಕುಮಾರ್ ಅವರು ಅಪ್ಪು ಚಿತ್ರದ ಮೂಲಕ ನಾಯಕ ನಟರಾಗಿದ್ದರು. ಈ ವರೆಗೆ ಹಲವಾರು ಚಿತ್ರಗಳಲ್ಲಿ ಮಿಂಚಿದ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ಜೇಮ್ಸ್ ಚಿತ್ರದ ಶೂಟಿಂಗ್ ಮುಗಿದಿದ್ದು, ಬಿಡುಗಡೆಗೆ ಸಿದ್ದವಾಗಿತ್ತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading