ಕಲ್ಲಡ್ಕ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ದಿ| ಬಿ. ಟಿ. ಗುಡ್ಡಪ್ಪ ಗೌಡರ ಧರ್ಮಪತ್ನಿ ಶ್ರೀಮತಿ ವಿಶಾಲಾಕ್ಷಿ ಯವರ 75ನೇ ಹುಟ್ಟು ಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮ ಅ.31ರಂದು ದಿಲೀಪ್ ಬಾಬ್ಲುಬೆಟ್ಟು ರವರ ಮನೆಯಲ್ಲಿ ಅವರ ಮಕ್ಕಳು, ಮೊಮ್ಮಕ್ಕಳು,ನೆಂಟರಿಸ್ಟರೊಂದಿಗೆ ಸಂಭ್ರಮದಿಂದ ಆಚರಿಸಿಕೊಳ್ಳಲಾಯಿತು. ಖ್ಯಾತ ಗಾಯಕರಾದ ಶಶಿಧರ್ ಮಾವಿನಕಟ್ಟೆ ಮತ್ತು ಬಾಲಕೃಷ್ಣ ನೆಟ್ಟಾರುರವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಿತು.
- Thursday
- December 5th, 2024