Ad Widget

ವಿಟ್ಲ: ಪೋಲೀಸ್ ಪೇದೆಗೆ ಕೊರೊನ ದೃಢ

ದಕ್ಷಿಣ ಕನ್ನಡದಲ್ಲಿ ಇವತ್ತು ಒಂದು ಕೋರೋನಾ ಪಾಸಿಟಿವ್ ಪತ್ತೆಯಾಗಿದೆ. ವಿಟ್ಲದ ಪೊಲೀಸ್ ಪೇದೆ ಯೊಬ್ಬರಿಗೆ ಕೋರೋನಾ ಇರುವುದು ದೃಢವಾಗಿದೆ.

. . . . . . . . .

ಮೇ 14 ರಂದು ಮಹಾರಾಷ್ಟ್ರದ ರಾಯಗಡದಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆತ ಕ್ವಾರಂಟೈನ್‌ಗೆ ಒಳಗಾಗುವ ಮುನ್ನ ಪೊಲೀಸ್ ಠಾಣೆಗೆ ಹೋಗಿದ್ದ ಎಂದು ತಿಳಿದು ಬಂದಿದೆ.

. . . . . . .

ಪೊಲೀಸರ ಕೊರೋನಾ ಪರೀಕ್ಷೆ ನಡೆಸಿದ ವೇಳೆ ಒರ್ವ ಪೊಲೀಸ್ ಪೇದೆಯಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ.

ಇವತ್ತಿಗೆ ರಾಜ್ಯದಲ್ಲಿ ಒಟ್ಟು 2000 ಗಡಿ ದಾಟಿದ ಕೋರೋನಾ ಸೋಂಕಿತ ಸಂಖ್ಯೆ. ನಿನ್ನೆಯವರೆಗೆ ಇದು 1959 ಇತ್ತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading