Ad Widget

ಮುರುಳ್ಯ : ಯುವತಿಗೆ ಕೈ ಸನ್ನೆ ಮಾಡಿದವನ ಮೇಲೆ ಠಾಣೆಯಲ್ಲಿ ಪ್ರಕರಣ ದಾಖಲು-ಜಾಮೀನು

ಮುರುಳ್ಯ ಗ್ರಾಮದ ಅಲೆಕ್ಕಾಡಿಯಲ್ಲಿ ಯುವತಿಯೊಬ್ಬಳು ಯುವಕನೋರ್ವ ಅಸಹ್ಯವಾಗಿ ವರ್ತಿಸಿದ್ದಾನೆಂದು ಪೊಲೀಸು ದೂರು ನೀಡಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ ಘಟನೆ ನಡೆದಿದೆ.

. . . . . . . . .

ಪ್ರಕರಣ ದಾಖಲಿಸಿಕೊಂಡ ಪೊಲೀಸರು ನವಾಜ್ ಎಂಬ ಯುವಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ‌ನ್ಯಾಯಾಲಯ ಜಾಮೀನು ನೀಡಿರುವುದಾಗಿ ತಿಳಿದು ಬಂದಿದೆ.

. . . . . . .

ಅಲೆಕ್ಕಾಡಿಯಲ್ಲಿ ಬಾಡಿಗೆ ರೂಮ್ ಮಾಡಿಕೊಂಡಿದ್ದ ಕಲ್ಮಡ್ಕದ ಕಜೆ ನವಾಜ್ (29) ಎಂಬಾತ ಅದೇ ಕಟ್ಟಡದಲ್ಲಿ ಬಾಡಿಗೆ ರೂಮ್ ಮಾಡಿಕೊಂಡಿರುವ ತಾಯಿಯೊಂದಿಗೆ ವಾಸವಿರುವ ಯುವತಿಗೆ ಕೈಸನ್ನೆ ಮಾಡುವುದು ,ಬಟ್ಟೆ ಕಳಚುವುದು ಮತ್ತು ಬಟ್ಟೆ ಒಗೆಯುವಾಗ ಇಣುಕಿ ನೋಡುವುದು ಈ ರೀತಿಯಾಗಿ ಅಸಭ್ಯವಾಗಿ ವರ್ತಿಸುವುದೆಂದು ಯುವತಿ ದೂರು ನೀಡಿದ್ದಳು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading