ಹರಿಹರಪಲ್ಲತ್ತಡ್ಕ : ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯಿಂದ ಜೇನು ಕೃಷಿ ಬಗ್ಗೆ ಮಾಹಿತಿ

ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆ ಪುತ್ತೂರು ಇದರ ವತಿಯಿಂದ ನ.10 ರಂದು ಪೂರ್ವಾಹ್ನ 10:30 ಕ್ಕೆ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಹಾಗೂ ಅಪರಾಹ್ನ 02:30 ಕ್ಕೆ ವಳಲಂಬೆ ಶ್ರೀ ಶಂಖಪಾಲ ದೇವಸ್ಥಾನದ ಸಭಾಂಗಣದಲ್ಲಿ ಒಪ್ಪಂದ ಆಧಾರಿತ ಜೇನು ಕೃಷಿ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರುಗಳಾದ ಮೂಲಚಂದ್ರ ಆರ್ಯಾಪು, ರಾಮ್ ಪ್ರತೀಕ್ ಕರಿಯಾಲ, ಯದುನಂದನ ಓಣಿಯಡ್ಕ ಹಾಗೂ ಸಿಬ್ಬಂದಿಗಳಾದ ಶರತ್ ಕುಮಾರ್, ರಾಜೇಶ್ ಸುವರ್ಣ ಉಪಸ್ಥಿತರಿದ್ದರು. ಶಿವರಾಮ ಕರುವಾಜೆ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಸಲಹಾ ಸಮಿತಿಯ ಸದಸ್ಯರಾದ ಮಹೇಶ್ ಪುಚ್ಚಪ್ಪಾಡಿ ಭಾಗವಹಿಸಿದ್ದರು. ಈ ಭಾಗದ ಹಲವು ಕೃಷಿಕರು ಭಾಗವಹಿಸಿ ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

. . . . . . . . .

ವರದಿ :- ಉಲ್ಲಾಸ್ ಕಜ್ಜೋಡಿ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading