ಕರ್ನಾಟಕ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಸ್ಥಾನಕ್ಕೆ ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಇದರ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅವರು ದಕ್ಷಿಣ ಕನ್ನಡ, ಉಡುಪಿ, ಹಾಗೂ ಕಾಸರಗೋಡು ಜಿಲ್ಲೆಯ ನಿರ್ದೇಶಕ ಸ್ಥಾನಕ್ಕೆ ನ.18 ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ.
ಡಿಸೆಂಬರ್ 12ರಂದು ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.