ಕೊರೊನಾಗೆ ಮಂಗಳೂರಿನಲ್ಲಿ ಮತ್ತೊಂದು ಬಲಿ
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವ್ಯಕ್ತಿ ಸಾವು, ಹೃದಯದ ಕಾಯಿಲೆ ಚಿಕಿತ್ಸೆಗೆ ಆಸ್ಪತ್ರೆಗೆ ಬಂದಿದ್ದ ವ್ಯಕ್ತಿ ,ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ನಿನ್ನೆ ಸಾವನ್ನಪ್ಪಿದ್ದ ವ್ಯಕ್ತಿ , ಕೋವಿಡ್ ಟೆಸ್ಟ್ ನಲ್ಲಿ ವ್ಯಕ್ತಿಗೆ ಇಂದು ಕೊರೊನ ಪಾಸಿಟಿವ್ . ಮೃತಪಟ್ಟ ಬಳಿಕ ನಿನ್ನೆ ಕೊರೊನಾ ಟೆಸ್ಟ್ ಮಾಡಲಾಗಿತ್ತು ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಆರನೇ ಬಲಿ ನಡೆದಿದೆ.
- Sunday
- November 24th, 2024