ತ್ರಿಸ್ಟಾರ್ ಕಳಂಜ ವತಿಯಿಂದ
ನ.28 ಆದಿತ್ಯವಾರದಂದು(ನಾಳೆ) ಕಳಂಜದಲ್ಲಿ ಆಹ್ವಾನಿತ ತಂಡಗಳ ಅಂಡರ್ 18 ಲೀಗ್ ಮಾದರಿಯ ಪುಟ್ಬಾಲ್ ಪಂದ್ಯಾಟ ಜರುಗಲಿದೆ. ಪಂದ್ಯಾಟದಲ್ಲಿ ಸುಳ್ಯ ತಾಲೂಕಿನ 8 ಬಲಿಷ್ಠ ತಂಡಗಳು ಭಾಗವಹಿಸಲಿವೆ ಎಂದು ಸಂಘಟಕರು ತಿಳಿಸಿದ್ದಾರೆ.

06.03.2026 e paper
e paper 16.01.2026