Ad Widget

ಬೆಳ್ಳಾರೆ: ಬಸ್ ನಿಲ್ದಾಣದ ಎದುರುಗಡೆ ಮುರಿದು ಬೀಳುವ ಸ್ಥಿತಿಯಲ್ಲಿದೆ ವಿದ್ಯುತ್ ಕಂಬ

ಬೆಳ್ಳಾರೆ ಮೇಲಿನ ಪೇಟೆಯಲ್ಲಿರುವ ಬಸ್ ನಿಲ್ದಾಣದ ಎದುರುಗಡೆ ವಿದ್ಯುತ್ ಕಂಬವೊಂದು ರಸ್ತೆಗೆ ವಾಲಿದ್ದು, ಮುರಿದು ಬೀಳುವ ಸ್ಥಿತಿಯಲ್ಲಿದೆ. ಮುಖ್ಯ ರಸ್ತೆಯ ಪಕ್ಕದಲ್ಲಿರುವ ಈ ವಿದ್ಯುತ್ ಕಂಬ ಒಂದು ವೇಳೆ ಮುರಿದು ಬಿದ್ದರೆ ಘೋರ ಅನಾಹುತ ಎದುರಾಗುವುದು ಖಂಡಿತ. ಸುಳ್ಯ ತಾಲೂಕಿನಲ್ಲಿ ಸುಳ್ಯ ಪೇಟೆಯ ನಂತರ ಅತಿದೊಡ್ಡ ಪೇಟೆಯಾಗಿರುವ ಬೆಳ್ಳಾರೆಯ ಈ ರಸ್ತೆಯಲ್ಲಿ ಹಲವು ವಾಹನಗಳು ದಿನನಿತ್ಯ ಸಂಚರಿಸುವುದಲ್ಲದೆ, ಜನಸಾಮಾನ್ಯರು, ವಿದ್ಯಾರ್ಥಿಗಳು ಇದೇ ರಸ್ತೆಯನ್ನು ಅವಲಂಬಿಸಿದ್ದು ತಕ್ಷಣ ಸಂಬಂಧಪಟ್ಟ ಇಲಾಖೆಯವರು ಇದರ ಬಗ್ಗೆ ಗಮನ ಹರಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading