Ad Widget

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಹೇಮಾನಂದ‌ ಹೆಚ್. ಗೌಡ ನಾಮಪತ್ರ ಸಲ್ಲಿಕೆ

ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಸ್ಥಾನಕ್ಕೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಅಭ್ಯಥಿ೯ಯಾಗಿ ಮರ್ಕಂಜ ಗ್ರಾಮದ ಹಲ್ದಡ್ಕ ಹೇಮಾನಂದ ಹೆಚ್. ಗೌಡ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಒಕ್ಕಲಿಗ ಸಂಘದ ಗೌರವಾಧ್ಯಕ್ಷ ಸಿದ್ದರಾಜು ಗೌಡ, ಅಧ್ಯಕ್ಷ ಸುರೇಶ್ ಗೌಡ, ಕಾರ್ಯದರ್ಶಿ ಮಂಜುನಾಥ್, ಡಾ. ತುಕಾರಾಮ. ಕೃಷ್ಣ, ರಗುನಂದನ್, ಸತೀಶ್ ಕುಮಾರ್, ಬಾಬು ಗೌಡ, ಮಂಜು ಗೌಡ ಮತ್ತಿತರರು ಉಪಸ್ಥಿತರಿದ್ದರು.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!