Ad Widget

ಡಿ.18: ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇದರ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀ ರಾಘವೇಂದ್ರ.ಪಿ.ಕೆ ಇವರ ಅಧ್ಯಕ್ಷತೆಯಲ್ಲಿ ಡಿ.18 ಶನಿವಾರದಂದು ಪೂರ್ವಾಹ್ನ ಗಂಟೆ 10.30ಕ್ಕೆ ಸರಿಯಾಗಿ ಸಂಘದ ಸಭಾಭವನ ‘ಅಮರ ಸಹಕಾರ ಸೌಧ’ ಕುಕ್ಕುಜಡ್ಕದಲ್ಲಿ ಜರುಗಲಿದೆ. ಈ ಸಭೆಗೆ ಸಂಘದ ಎಲ್ಲಾ ಸದಸ್ಯರು ಸಕಾಲಕ್ಕೆ ಹಾಜರಾಗುವಂತೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ್ ಕುಮಾರ್.ಪಿ ವಿನಂತಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading