ಡಾ. ಕುರುಂಜಿ ವೆಂಕಟ್ರಮಣ ಗೌಡರ 93 ನೇ ಜಯಂತ್ಯೋತ್ಸವದ ಕೆವಿಜಿ ಸುಳ್ಯ ಹಬ್ಬ ದಶಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಕೆವಿಜಿ ಸುಳ್ಯಹಬ್ಬ ಕಚೇರಿಯಲ್ಲಿ ಡಿ.16 ರಂದು ನಡೆಯಿತು.
ಡಿ.25 ಹಾಗೂ 26 ರಂದು ಸುಳ್ಯದ ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಲಿದೆ.
ಈ ಸಂದರ್ಭ ಕೆವಿಜಿ ಸುಳ್ಯ ಹಬ್ಬದ ಆಚರಣೆ ಸಮಿತಿ ಅಧ್ಯಕ್ಷ ಪಿ.ಸಿ ಜಯರಾಮ, ಸ್ಥಾಪಕಾಧ್ಯಕ್ಷ ಎನ್.ಜಯಪ್ರಕಾಶ್ ರೈ. ಪ್ರಮುಖರಾದ ದಿನೇಶ್ ಮಡಪ್ಪಾಡಿ, ದಿನೇಶ್ ಮಡ್ತಿಲ, ಚಂದ್ರಾಕ್ಷಿ ಜೆ.ರೈ, ಬಿ.ಟಿ ಮಾಧವ, ದೊಡ್ಡಣ್ಣ ಬರೆಮೇಲು, ಚಂದ್ರಶೇಖರ ಪೇರಾಲು, ಸದಾನಂದ ಮಾವಜಿ, ವಸಂತ , ಡಾ.ರೇವತಿ ನಂದನ್ , ಸಂಶುದ್ಧೀನ್ ಅರಂಬೂರು, ಪಿ.ಎಸ್. ಗಂಗಾಧರ, ಎನ್.ಎ. ಜ್ಞಾನೇಶ್, ಪೂರ್ಣಿಮಾ ಮಡಪ್ಪಾಡಿ, ದಿನೇಶ್ ಅಂಬೆಕಲ್ಲು ಮೊದಲಾದವರು ಉಪಸ್ಥಿತರಿದ್ದರು.
- Tuesday
- December 3rd, 2024