Ad Widget

ಡಿ.25 : ಐವರ್ನಾಡಿನಲ್ಲಿ ಪ್ರಸನ್ನ ಮೆಡಿಕಲ್ಸ್ ಶುಭಾರಂಭ

ಐವರ್ನಾಡು ಮುಖ್ಯ ರಸ್ತೆ ನೆಕ್ರೆಪ್ಪಾಡಿ ಕಾಂಪ್ಲೆಕ್ಸ್ ನಲ್ಲಿ ಶ್ರೀಮತಿ ಶ್ರೇಯಸ್ವಿ ವಿ ಮತ್ತು ಐವರ್ನಾಡು ಪ್ರಸನ್ನ ಕ್ಲಿನಿಕ್ ನ ಡಾ.ಗೌರಿಶಂಕರ ಸಿ.ಕೆ ಯವರ ಮಾಲಕತ್ವದ ಪ್ರಸನ್ನ ಮೆಡಿಕಲ್ಸ್ ಡಿ.25 ರಂದು ಶುಭಾರಂಭಗೊಳ್ಳಲಿದೆ.
ಇಲ್ಲಿ ಎಲ್ಲಾ ತರದ ಆಯುರ್ವೇದಿಕ್ ಮತ್ತು ಆಲೋಪತಿ ಹಾಗೂ ಸಾಕು ಪ್ರಾಣಿಗಳಿಗೆ ಬೇಕಾದ ಔಷಧಿಗಳು, ಪ್ರಸಾದನ ಸಾಮಾಗ್ರಿಗಳು ದೊರೆಯುತ್ತದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading