Ad Widget

ಶರತ್ ಮೆತ್ತಡ್ಕ ಮತ್ತು ಹರ್ಷಿತಾ ಕಾನಡ್ಕ ವಿವಾಹ ಮುಂದೂಡಲಾಗಿದೆ

ದಿನಾಂಕ : 26-12-2021ರಂದು ನಡೆಯಬೇಕಾಗಿದ್ದ ದೇವಚಳ್ಳ
ಗ್ರಾಮದ ಮೆತ್ತಡ್ಕ ಶ್ರೀಮತಿ ಪದ್ಮಾವತಿ ಮತ್ತು ಹೊನ್ನಪ್ಪ ಗೌಡರ ಪುತ್ರ ಶರತ್ ಮತ್ತು ಅಮರಮುಡ್ನೂರು ಗ್ರಾಮದ ಕಾನಡ್ಕ ಶ್ರೀಮತಿ ಪುಷ್ಪವೇಣಿ ಮತ್ತು ಯಶವಂತ ಗೌಡರ ಪುತ್ರ ಹರ್ಷಿತಾರವರ ವಿವಾಹ ಕಾರ್ಯಕ್ರಮ ವು ಕಾರಣಾಂತರಗಳಿಂದ ಮುಂದೂಡಲಾಗಿದೆ. ಇವರ ವಿವಾಹ ಕಾರ್ಯಕ್ರಮವು ಇದೇ ಬರುವ ದಿನಾಂಕ 23-01-2022ರಂದು ವಿಷ್ಣು ಕಲಾ ಮಂದಿರ ಮಾವಿನಕಟ್ಟೆಯಲ್ಲಿ ನಡೆಯಲಿದ್ದು, ನಮ್ಮೆಲ್ಲಾ ಬಂಧು ಮಿತ್ರರು ಇದನ್ನೇ ವೈಯಕ್ತಿಕ ಆಮಂತ್ರಣ ವೆಂದು ಪರಿಗಣಿಸಿ ಆಗಮಿಸಿ ವಧುವರರನ್ನು ಆಶೀರ್ವದಿಸಬೇಕಾಗಿ ವಿನಂತಿ.

. . . . .
  • ಶ್ರೀಮತಿ ಪದ್ಮಾವತಿ ಮತ್ತು ಶ್ರೀ ಹೊನ್ನಪ್ಪ ಗೌಡ ಮತ್ತು ಮೆತ್ತಡ್ಕ ಕುಟುಂಬಸ್ಥರು
  • ಶ್ರೀಮತಿ ಪುಷ್ಪವೇಣಿ ಮತ್ತು ಶ್ರೀ ಯಶವಂತ ಗೌಡ ಕಾನಡ್ಕ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!