Ad Widget

ನಾವೂರು : ನಗರ ಪಂಚಾಯತ್ ನಿರ್ಲಕ್ಷ್ಯದಿಂದ ಆಸ್ಪತ್ರೆ ಸೇರಿದ ಕಾಲೊನಿ ನಿವಾಸಿ

ಸುಳ್ಯ ನಗರದ ಗಾಂಧಿನಗರ ನಾವೂರು ಕಾಲೋನಿಗೆ ಚರಂಡಿ ವ್ಯವಸ್ಥೆ ಇದ್ದು ಕೆಲವು ದಿನಗಳಿಂದ ಕಾಲುದಾರಿಯ ಸ್ಲಾಬ್ ಮುರಿದು ಬಿದ್ದಿತ್ತು. ಡಿ.25ರ ರಾತ್ರಿ ಈ ದಾರಿಯಲ್ಲಿ ನಡೆದು ಬರುತ್ತಿದ್ದ ವ್ಯಕ್ತಿ ಮುರಿದ ಹೊದಿಕೆಯ ಮೇಲೆ ಕಾಲಿರಿಸಿದ್ದರಿಂದ ಬಿದ್ದು ಕಾಲಿಗೆ ಗಾಯವಾಗಿ ಆಸ್ಪತ್ರೆಗೆ ಸೇರಿದ್ದಾರೆ. ಈ ಘಟನೆಗೆ ಸುಳ್ಯ ನಗರ ಪಂಚಾಯತ್ ನಿರ್ಲಕ್ಷ್ಯವೇ ಕಾರಣವೆಂದ ನಿವಾಸಿಗಳು, ಆದಷ್ಟು ಬೇಗ ಕಾಲೋನಿಗೆ ಹೋಗುವ ದಾರಿ ಸರಿಪಡಿಸಬೇಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading