Ad Widget

ಕಂದಡ್ಕ : ಬೈಹುಲ್ಲು ಸಾಗಾಟದ ಲಾರಿ ಬೆಂಕಿಗೆ ಆಹುತಿ

ಕಂದಡ್ಕ ಸಮೀಪ ಬೈಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. 4 ಗಂಟೆ ಸುಮಾರಿಗೆ ಹೆಚ್ ಟಿ ವಿದ್ಯುತ್ ಲೈನ್ ಗೆ ಡಿಕ್ಕಿಯಾಗಿ ಲಾರಿಗೆ ಬೆಂಕಿ ತಗುಲಿದೆ. ಚಾಲಕ ಅಪಾಯದಿಂದ ಪಾರಾಗಿದ್ದು, ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!