
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾರ್ವಜನಿಕ ಉಪಯೋಗಕ್ಕಾಗಿ ಆಂಬುಲೆನ್ಸ್ ಖರೀದಿಸುವ ಯೋಜನೆಗೆ ಗುತ್ತಿಗಾರು ಬದ್ರಿಯಾ ಜುಮ್ಮಾ ಮಸೀದಿ ಪರವಾಗಿ ಅಧ್ಯಕ್ಷ ಅಬ್ಬಾಸ್ ವಳಲಂಬೆ ಮತ್ತು ಧರ್ಮಗುರು ಅಬ್ದುಲ್ ನಾಸಿರ್ ಸಖಾಫಿ ಉಸ್ತಾದ್ ಸಹಾಯ ಧನ ವಿತರಿಸಿದರು . ಈ ಸಂದರ್ಭದಲ್ಲಿ ಮೊಯಿದುಕುಂಞ ಬಾಕಿಲ, ಮಜೀದ್ ವಳಲಂಬೆ, ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ, ಕೋಶಾಧಿಕಾರಿ ಸುಪ್ರೀತ್ ಗುಡ್ಡೆಮನೆ ಟ್ರಸ್ಟ್ ಸದಸ್ಯರಾದ ಮೋಹನ್ ದಾಸ್ ಶಿರಾಜೆ, ಉಪಸ್ಥಿತರಿದ್ದರು.