Ad Widget

ಗುತ್ತಿಗಾರು : ಅಂಬ್ಯುಲೆನ್ಸ್ ಖರೀದಿ ಯೋಜನೆಗೆ ರಾಘವೇಂದ್ರ ಬೇಕರಿ ವತಿಯಿಂದ ಧನಸಹಾಯ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾರ್ವಜನಿಕ ಉಪಯೋಗಕ್ಕಾಗಿ ಆಂಬುಲೆನ್ಸ್ ಖರೀದಿಸುವ ಯೋಜನೆಗೆ. ಗುತ್ತಿಗಾರು ರಾಘವೇಂದ್ರ ಬೇಕರಿ ಮಾಲಕ ಅನಿಲ್ ಕುಮಾರ್ ಸಹಾಯಧನ ವಿತರಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷ ಚಂದ್ರಶೇಖರ ಕಡೋಡಿ, ಕೋಶಾಧಿಕಾರಿ ಟ್ರಸ್ಟ್ ಸದಸ್ಯರಾದ ಮೋಹನ್ ದಾಸ್ ಶಿರಾಜೆ, ವಿಶ್ವನಾಥ್ ಅಚಳ್ಳಿ ಉಪಸ್ಥಿತರಿದ್ದರು.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!