ಪೆರಾಜೆಯ ವ್ಯಕ್ತಿ ಆನೆ ದಾಳಿಗೆ ಬಲಿ amarasuddi - January 5, 2022 at 17:39 0 Tweet on Twitter Share on Facebook Pinterest Email ಕೊಡಗಿನ ಮದೆ ಗ್ರಾಮದ ಬೆಟ್ಟತ್ತೂರು ಭಾಗದಲ್ಲಿ ತೋಟದ ಕೆಲಸಕ್ಕೆಂದು ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತರನ್ನು ಪೆರಾಜೆಯ ಶಿವಪ್ರಸಾದ್ ಎಂದು ಗುರುತಿಸಲಾಗಿದೆ. . . . . . . . . . Share this: Share on WhatsApp (Opens in new window) WhatsApp Like this:Like Loading... Discover more from ಅಮರ ಸುದ್ದಿ Subscribe to get the latest posts sent to your email. . . . . . . . Type your email… Subscribe
06.03.2026 e paper
e paper 16.01.2026