ಕಡಬ ತಾಲೂಕು ಬಳ್ಪ ಗ್ರಾಮದ ನೀರಜರಿ ಎಂಬಲ್ಲಿ ಕೊರಗಜ್ಜ ದೈವದ ನೇಮೋತ್ಸವ ಸಂದರ್ಭದಲ್ಲಿ ಮೊನ್ನೆ ವಿಟ್ಲದಲ್ಲಿ ನಡೆದ ಘಟನೆ ಬಗ್ಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ದೈವದ ನುಡಿ ಪಡೆಯಲಾಯಿತು. ಈ ಸಂದರ್ಭದಲ್ಲಿ ಶ್ರೀ ವೆಂಕಟ್ ದಂಬೆಕೋಡಿ, ಬಜರಂಗದಳದ ತಾಲೂಕು ಸಂಯೋಜಕರಾದ ಸಂದೀಪ್ ವಳಲಂಬೆ, ಹಿಂದು ಜಾಗರಣ ವೇದಿಕೆ ಗುತ್ತಿಗಾರು ವಲಯ ಅಧ್ಯಕ್ಷ ವರ್ಷಿತ್ ಕಡ್ತಲ್ ಕಜೆ, ಹಿಂ.ಜಾ ವೇ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸತೀಶ್ ಮೂಕಮಲೆ, ವಸಂತ ಚತ್ರಪ್ಪಾಡಿ, ಅಚ್ಚುತ ಗುತ್ತಿಗಾರು ಉಪಸ್ಥಿತರಿದ್ದರು.
- Tuesday
- December 3rd, 2024