Ad Widget

ಹಲ್ಗುಜಿ : ಬಿ.ಸಿ.ಟ್ರಸ್ಟ್ ವತಿಯಿಂದ ಶ್ರಮದಾನ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುತ್ತಿಗಾರು ವಲಯ ನಾಲ್ಕೂರು ಇದರ ವತಿಯಿಂದ ನಾಲ್ಕೂರು ಗ್ರಾಮದ ಹಲ್ಗುಜಿ ಶ್ರೀ ಶಿರಾಡಿ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಶ್ರಮದಾನವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಮುರಳೀಧರ, ಸೇವಾಪ್ರತಿನಿಧಿ ಹರಿಶ್ಚಂದ್ರ ಕುಳ್ಳಂಪಾಡಿ ಹಾಗೂ ಒಕ್ಕೂಟದ ಪದಾಧಿಕಾರಿಗಳು, ವಿಪತ್ತು ನಿರ್ವಹಣಾ ಘಟಕದ ಸದಸ್ಯರುಗಳು, ದೈವಸ್ಥಾನದ ಆಡಳಿತ ಮಂಡಳಿಯವರು, ಜೀರ್ಣೋದ್ಧಾರ ಸಮಿತಿಯವರು ಮುಂತಾದವರು ಉಪಸ್ಥಿತರಿದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!