Ad Widget

ಸಂಪಾಜೆ : ಗಡಿಕಲ್ಲು- ಅಲಡ್ಕ ರಸ್ತೆ ಕಾಂಕ್ರೀಟೀಕರಣ ಉದ್ಘಾಟನೆ

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಪಾಜೆ ಅಲಡ್ಕ ರಸ್ತೆ ಕಾಂಕ್ರೀಟೀಕರಣ ಉದ್ಘಾಟನಾ ಕಾರ್ಯಕ್ರಮ ಜ.11 ರಂದು ನಡೆಯಿತು. ಉದ್ಘಾಟನೆಯನ್ನು ಸಂಪಾಜೆ ಸೊಸೈಟಿ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಸೋಮಶೇಖರ್ ಕೊಯಿಂಗಾಜೆ ನೆರವೇರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷರಾದ ಮಹಮದ್ ಕುಂಚಿ ಗೂನಡ್ಕ, ಜಗದೀಶ್ ರೈ, ಉಮ್ಮರ್ ಹಾಜಿ ಗೂನಡ್ಕ, ಸವಾದ್ ಗೂನಡ್ಕ, ವಿಮಲಾ ಪ್ರಸಾದ್, ಸುಂದರಿ ಮುಂಡಡ್ಕ, ಯಮುನಾ ಬಿ. ಎಸ್., ಉಪಾಧ್ಯಕ್ಷರಾದ ಲಿಸ್ಸಿ ಮೊನಾಲಿಸಾ, ಜಗದೀಶ್ ರೈ, ಪಂಚಾಯತ್ ಅಭಿವೃದಿ ಅಧಿಕಾರಿ ಸರಿತಾ ಡಿಸೋಜಾ, ಸಜ್ಜನ ಪ್ರತಿಷ್ಠಾನದ ರಹೀಮ್ ಬೀಜದಕಟ್ಟೆ, ರಿಯಾಜ್ ಎಸ್. ಎ, ಲತೀಫ್ ಸಂಪಾಜೆ, ಉಮೇಶ್, ಭರತ್, ಹರ್ಷಿತ್ ಉಪಸ್ಥಿತರಿದ್ದರು. ಜಿ. ಕೆ. ಹಮೀದ್. ಸ್ವಾಗತಿಸಿ, ಎಸ್. ಕೆ. ಹನೀಫ್ ವಂದಿಸಿದರು

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!