Ad Widget

ಹರಿಹರ ಪಲ್ಲತ್ತಡ್ಕ :- ಧಾರ್ಮಿಕ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹರಿಹರ ಪಲ್ಲತ್ತಡ್ಕ ಒಕ್ಕೂಟ ಹಾಗೂ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕ ಇವುಗಳ ಸಂಯುಕ್ತಾಶ್ರಯದಲ್ಲಿ ಜ.12 ರಂದು ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.
ದೇವಸ್ಥಾನದ ಸುತ್ತಲಿನ ಹುಲ್ಲು ಗಿಡಗಳನ್ನು ತೆರವುಗೊಳಿಸಲಾಯಿತು.
ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಒಕ್ಕೂಟದ ಅಧ್ಯಕ್ಷರಾದ ಬಾಲಸುಬ್ರಹ್ಮಣ್ಯ, ಸೇವಾಪ್ರತಿನಿಧಿ ರೇಖಾ, ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ಸತೀಶ್.ಟಿ.ಎನ್, ಯಶವಂತ ಕಾಜಿಮಡ್ಕ, ಲಕ್ಷ್ಮಣ ಐನೆಕಿದು, ಮೋಹನ ಕರಂಗಲ್ಲು, ರಾಜೇಶ್ವರಿ, ಬಿಂದು, ಐನೆಕಿದು ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ ಹಾಗೂ ಒಕ್ಕೂಟದ ಪದಾಧಿಕಾರಿಗಳು, ಸಂಘದ ಸದಸ್ಯರುಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ಸೀತಾರಾಮ್ ಹಾಗೂ ಶ್ರೀ ಹರಿಹರೇಶ್ವರ ದೇವಸ್ಥಾನದ ಮ್ಯಾನೇಜರ್ ಲೋಕನಾಥ್ ಮುಂತಾದವರು ಉಪಸ್ಥಿತರಿದ್ದರು.

. . . . . . . . .

ವರದಿ :- ಉಲ್ಲಾಸ್ ಕಜ್ಜೋಡಿ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading