Ad Widget

ಸುಬ್ರಹ್ಮಣ್ಯ : ವಿಶೇಷ ಯುವ ಗ್ರಾಮಸಭೆ

ಆಜಾದಿ ಕಾ ಅಮೃತ ಮಹೋತ್ಸವ ಹಾಗೂ ಸ್ವಾಮಿ ವಿವೇಕಾನಂದರ 150 ನೇ ಜನ್ಮ ದಿನಾಚರಣೆಯ ಅಂಗವಾಗಿ ಜ.12 ರಂದು ಸುಬ್ರಹ್ಮಣ್ಯ ಗ್ರಾಮಪಂಚಾಯತ್ ನಲ್ಲಿ ಯುವ ಸಪ್ತಾಹ ವಿಶೇಷ ಯುವ ಗ್ರಾಮಸಭೆಯು ನಡೆಯಿತು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಅದ್ಯಕ್ಷರಾದ ಶ್ರೀಮತಿ ಲಲಿತಾ ಗುಂಡಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ ಶೇಖರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಸದಸ್ಯರುಗಳು ಮುಂತಾದವರು ಉಪಸ್ಥಿತರಿದ್ದರು.

. . . . . . . . .

ವರದಿ :- ಉಲ್ಲಾಸ್ ಕಜ್ಜೋಡಿ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading