Ad Widget

ಕೆ.ವಿ.ಜಿ. ಕಾನೂನು ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜಯಂತ್ಯೋತ್ಸವ

ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ೧೫೯ನೇ ಜಯಂತಿ ಉತ್ಸವವನ್ನು ಜ. ೧೩ರಂದು ಆಚರಿಸಲಾಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ನೆಹರು ಮೆಮೋರಿಯಲ್ ಪದವಿಪೂರ್ವ ಕಾಲೇಜು ಅರಂತೋಡು, ಇಲ್ಲಿನ ಉಪನ್ಯಾಸಕ ಪದ್ಮಕುಮಾರ್ ರವರು ಸ್ವಾಮಿ ವಿವೇಕಾನಂದರ ಜೀವನ ಸಂದೇಶವನ್ನು ಸಾರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ. ಬಿ ಅಧ್ಯಕ್ಷತೆಯನ್ನು ವಹಿಸಿದ್ದರು.
ವೇದಿಕೆಯಲ್ಲಿ ಕಾಲೇಜಿನ ಹಿರಿಯ ಉಪನ್ಯಾಸಕರಾದ ಜಯರಾಮ್.ವೈ ಉಪಸ್ಥಿತರಿದ್ದರು. ಕಾರ್‍ಯಕ್ರಮದಲ್ಲಿ ಕಾಲೇಜಿನ ಬೋದಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಕವನ ಮತ್ತು ಅಂಜಲಿ ಪ್ರಾರ್ಥಿಸಿ ವಿದ್ಯಾರ್ಥಿ ವಿಜೇತ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ತೀರ್ಥಕಲಾರವರು ಸ್ವಾಗತಿಸಿ, ಪ್ರತಾಪ್ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading