
ಜಾಲ್ಸೂರು ಗ್ರಾಮದ ಬೈತಡ್ಕ ಎಂಬಲ್ಲಿ ಮಾಣಿ-ಮೈಸೂರು
ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಬೃಹದಾಕಾರದ
ಮರವೊಂದು ಬೀಳುವ ಪರಿಸ್ಥಿತಿ ಇದ್ದು ದಿನನಿತ್ಯ ಸಾವಿರಾರು ವಾಹನಗಳು ಓಡಾಡುವ ರಸ್ತೆಯಾಗಿದ್ದು ವಾಹನಗಳ ಮೇಲೆ ಬಿದ್ದರೆ ಜೀವ ಹಾನಿಯಾಗುವ ಸಂಭವ ಇರುವುದರಿಂದ ಬೀಳುವ ಪರಿಸ್ಥಿತಿಯಲ್ಲಿರುವ ಮರವನ್ನು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮರವನ್ನು ತೆರವುಗೊಳಿಸಬೇಕಾಗಿ ಸ್ಥಳೀಯರು ಒತ್ತಾಯಿಸಿದ್ದಾರೆ.