Ad Widget

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಮಣ್ಯ ನಗರ ಅಭ್ಯಾಸ ವರ್ಗ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಮಣ್ಯ ಘಟಕದ ನಗರ ಅಭ್ಯಾಸವರ್ಗವು ಜ.30 ಆದಿತ್ಯವಾರದಂದು ಎಸ್.ಎಸ್.ಪಿ.ಯು ಕಾಲೇಜು ಸುಬ್ರಹ್ಮಣ್ಯದಲ್ಲಿ ನಡೆಯಿತು.

. . . . . . . . .

ಮುಖ್ಯ ಅತಿಥಿಗಳಾಗಿ ಬಸವೇಶ್ ಕೋರಿ ಪ್ರಾಂತ ಸಹ ಸಂಘಟನಾ ಕಾರ್ಯದರ್ಶಿ, ಸಂದೇಶ್ ರೈ ಮಜಕ್ಕಾರ್ ರೋಹಿತ್ ಯಕ್ಷಗಾನ ಕಲಾವಿದರು ಹಾಗೂ ಉಪಾಧ್ಯಕ್ಷರು ಐತ್ತೂರು ಗ್ರಾಮ ಪಂಚಾಯತ್ ಹಾಗೂ ಎಸ್ಎಸ್ ಪಿಯು ಕಾಲೇಜಿನ ಪ್ರಾಚಾರ್ಯರಾದ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರ ಅಧ್ಯಕ್ಷರಾದ ಸೋಮಶೇಖರ್ ನಾಯಕ್ ಉಪಸ್ಥಿತರಿದ್ದರು. ನಂತರ ನೂತನ ಪದಾಧಿಕಾರಿಗಳ ನೇಮಕ ಮಾಡಲಾಯಿತು.

. . . . . . .


ನಗರ ಘಟಕದ ನೂತನ ನಗರ ಕಾರ್ಯದರ್ಶಿಯಾಗಿ ಸೃಜನ್ ರೈ, ದ್ವಿತೀಯ ಬಿ.ಕಾಂ
ಕೆ ಎಸ್ ಎಸ್ ಕಾಲೇಜು ಸುಬ್ರಮಣ್ಯ, ನಗರ ಸಹ ಕಾರ್ಯದರ್ಶಿಗಳಾಗಿ ತೇಜಪ್ರಕಾಶ್ ದ್ವಿತೀಯ ಬಿ.ಕಾಂ ಕೆ ಎಸ್ ಎಸ್ ಕಾಲೇಜು ಸುಬ್ರಮಣ್ಯ, ಭರತ್ ಪ್ರಥಮ ಪಿಯುಸಿ ಎಸ್ ಎಸ್ ಪಿ ಯು ಕಾಲೇಜು ಸುಬ್ರಮಣ್ಯ, ಶರತ್ ದ್ವಿತೀಯ ಬಿ.ಎ ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯ, ಧನ್ಯ ದ್ವಿತೀಯ ಬಿ.ಕಾಂ ಕೆ ಎಸ್ ಎಸ್ ಕಾಲೇಜು ಸುಬ್ರಮಣ್ಯ, ಶ್ರೀವತ್ಸ ದ್ವಿತೀಯ ಬಿಕಾಂ ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯ, ಅಧ್ಯಯನ ವೃತ ಪ್ರಮುಖ್ ಆಗಿ ಇಂದ್ರಕುಮಾರ್ ದ್ವಿತೀಯ ಬಿಕಾಂ ಕೆ ಎಸ್ ಎಸ್ ಕಾಲೇಜು ಸುಬ್ರಮಣ್ಯ, ತರುಣ್ ಪ್ರಥಮ ಬಿಎ ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯ, ವಿದ್ಯಾರ್ಥಿನಿ ಪ್ರಮುಖ್ ಆಗಿ ಜಯಶ್ರೀ ದ್ವಿತೀಯ ಬಿಕಾಂ ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯ, ಸಹವಿದ್ಯಾರ್ಥಿನಿ ಪ್ರಮುಖ್ ಆಗಿ ಕಾವೇರಿ ಪ್ರಥಮ ಬಿ.ಎ ಕೆ ಎಸ್ ಎಸ್ ಕಾಲೇಜು ಸುಬ್ರಮಣ್ಯ, ನಿಶ್ಮಿತಾ ದ್ವಿತೀಯ ಬಿಕಾಂ ಕೆ ಎಸ್ ಎಸ್ ಕಾಲೇಜು ಸುಬ್ರಮಣ್ಯ, ಸಾಮಾಜಿಕ ಜಾಲತಾಣ ಪ್ರಮುಖ್ ಆಗಿ ಹರಿಚಂದನ್ ಕೆದಿಲ ದ್ವಿತೀಯ ಬಿಎ ಕೆ ಎಸ್ ಎಸ್ ಕಾಲೇಜು ಸುಬ್ರಮಣ್ಯ, ಅಶ್ಮಿತ್ ದ್ವಿತೀಯ ಬಿಕಾಂ ಕೆ ಎಸ್ ಎಸ್ ಕಾಲೇಜು ಸುಬ್ರಮಣ್ಯ, ಹಾಸ್ಟೆಲ್ ಪ್ರಮುಖ್ ಆಗಿ ಸಹನ ಪ್ರಥಮ ಬಿಕಾಂ ಕೆ ಎಸ್ ಎಸ್ ಕಾಲೇಜು ಸುಬ್ರಮಣ್ಯ, ವಿಜಯ್ ದ್ವಿತೀಯ ಬಿಕಾಂ ಕೆ ಎಸ್ ಎಸ್ ಕಾಲೇಜು ಸುಬ್ರಮಣ್ಯ, ಹೋರಾಟ ಪ್ರಮುಖ್ ಆಗಿ ರುತೇಶ್ ಪ್ರಥಮ ಬಿ ಎ ಕೆ ಎಸ್ ಎಸ್ ಕಾಲೇಜು ಸುಬ್ರಮಣ್ಯ, ನಿತೀಶ್ ದ್ವಿತೀಯ ಕಲಾ ವಿಭಾಗ ಎಸ್ ಎಸ್ ಪಿಯು ಕಾಲೇಜು ಸುಬ್ರಮಣ್ಯ ಇವರುಗಳನ್ನು ನೇಮಕ ಮಾಡಲಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading