Ad Widget

ಜೂ 1 ರಿಂದ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಭಾಗ್ಯ

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನವು ಜೂನ್ 1 ರಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು. ಸರ್ಕಾರದ ಆದೇಶದಂತೆ ಸ್ವಚ್ಚತೆ , ಸ್ಯಾನಿಟೈಸರ್‌ ಬಳಕೆ , ಥರ್ಮಲ್ ಸ್ಟೀನಿಂಗ್ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಅವಕಾಶ ನೀಡಲಾಗುವುದು. ಈ ಎಲ್ಲಾ ವ್ಯವಸ್ಥೆ ಗಳನ್ನು ಮಾಡಿ ಭಕ್ತಾದಿಗಳ ಸ್ವಾಗತಕ್ಕೆ ಸಜ್ಜಾಗಿದ್ದೇವೆ ಎಂದು ದೇವಸ್ಥಾನ ಪ್ರಕಟಣೆಯಲ್ಲಿ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading