Ad Widget

ಜೇಸೀಐ ಸುಳ್ಯ ಸಿಟಿ ವತಿಯಿಂದ ಪ್ರಬಂಧ ಸ್ಪರ್ಧೆ

ಜೇಸೀಐ ಸುಳ್ಯ ಸಿಟಿ, ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು, ಜಿಲ್ಲಾ ಕ್ಷಯ ಚಿಕಿತ್ಸಾ ಕೇಂದ್ರ ದಕ್ಷಿಣ ಕನ್ನಡ,ಕ್ಷಯ ಚಿಕಿತ್ಸಾ ಘಟಕ ಸುಳ್ಯ, ಪ್ರಾಥಮಿಕ ಆರೋಗ್ಯ ಕೇಂದ್ರ ಅರಂತೋಡು ಇದರ ವತಿಯಿಂದ ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡುನಲ್ಲಿ ಟಿ‌ಬಿ ಸೋಲಿಸಿ ಕರ್ನಾಟಕ ಗೆಲ್ಲಿಸಿ ಅಭಿಯಾನದ ಅಂಗವಾಗಿ ಮಾಹಿತಿ ಮತ್ತು ಪ್ರಬಂಧ ಸ್ಪರ್ಧೆ ನಡೆಯಿತು ಸಬೆಯ ಅಧ್ಯಕ್ಷತೆ ಜೇಸೀಐ ಸುಳ್ಯ ಸಿಟಿ ಯ ಅಧ್ಯಕ್ಷ ಬಶೀರ್ ಯು ಪಿ ವಹಿಸಿದ್ದರು ತಾಲೂಕು ಮುಖ್ಯ ವೈದ್ಯಾಧಿಕಾರಿ ಡಾ| ನಂದಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು.

. . . . .

ಮುಖ್ಯ ಅತಿಥಿಗಳಾಗಿ ಅರಂತೋಡು ವೈದ್ಯಾಧಿಕಾರಿ ಡಾ| ಪವನ್ ಕುಮಾರ್,ಶಾಲಾ ಮುಖ್ಯೋಪಾಧ್ಯಾಯ ಎಂ.ಕೆ ಸೀತಾರಾಮ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ ಕನಕಮಜಲು ಕಾರ್ಯಕ್ರಮ ಸಂಯೋಜಕ ಕಿಶೋರ್ ಕುಮಾರ್ ಮತ್ತು ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಲೇಕೇಶ್ ತಂಟೆಪಾಡಿ, ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ವಾರಿಜಾ, ಪುಷ್ಪಲತಾ,ಚಂದ್ರಪ್ಪ ಉಪಸ್ಥಿತರಿದ್ದರು ಘಟಕದ ಸ್ಥಾಪಕ ಮನಮೋಹನ್ ಬಳ್ಳಡ್ಕ ವಂದಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!