Ad Widget

ಪೈಕ : ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಗುದ್ದಲಿ ಪೂಜೆ

ವಳಲಂಬೆ – ಪೈಕ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಗೆ ಸಚಿವ ಎಸ್. ಅಂಗಾರ ಫೆ. 4 ರಂದು ಗುದ್ದಲಿಪೂಜೆ ನೆರವೇರಿಸಿದರು. ಜಿ.ಪಂ.ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಗ್ರಾ.ಪಂ.ಸದಸ್ಯ ವೆಂಕಟ್ ವಳಲಂಬೆ, ತಾ.ಪಂ. ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್, ಗ್ರಾ.ಪಂ.ಮಾಜಿ ಅಧ್ಯಕ್ಷ ಅಚ್ಚುತ ಗುತ್ತಿಗಾರು, ಗ್ರಾ.ಪಂ. ಸದಸ್ಯರಾದ ರೇವತಿ ಆಚಳ್ಳಿ, ಸುಮಿತ್ರಾ ಮೂಕಮಲೆ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading