Ad Widget

ಆಲೆಟ್ಟಿ ಗುಂಡ್ಯ : ಜನನಿ ಫ್ರೆಂಡ್ಸ್ ಕ್ಲಬ್ ದಶ ಸಂಭ್ರಮ – ನೂತನ ಟೀ ಶರ್ಟ್ ಬಿಡುಗಡೆ

ಜನನಿ ಫ್ರೆಂಡ್ಸ್ ಕ್ಲಬ್ (ರಿ) ಗುಂಡ್ಯ- ಆಲೆಟ್ಟಿ ಇದರ ದಶ ಸಂಭ್ರಮದ ಸವಿ ನೆನಪಿಗಾಗಿ ಫೆ.4 ರಂದು ಗುಂಡ್ಯ ವಯನಾಟ್ ಕುಲವನ್ ದೈವಸ್ಥಾನದಲ್ಲಿ ನೂತನ ಟೀ ಶರ್ಟ್ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಆಲೆಟ್ಟಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ದಿನೇಶ್ ಕಣಕ್ಕೂರು , ಆಲೆಟ್ಟಿ ವಿಶ್ವ ಹಿಂದೂ ಪರಿಷತ್ ನ ಅಧ್ಯಕ್ಷರಾದ ನಾರಾಯಣ ರೈ ಆಲೆಟ್ಟಿ , ಜನನಿ ಫ್ರೆಂಡ್ಸ್ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading