ಬೆಳ್ಳಾರೆಯಲ್ಲಿ ಕೆಲ ದಿನಗಳಿಂದ ಕ್ವಾರಂಟೈನ್ನಲ್ಲಿದ್ದ ವ್ಯಕ್ತಿಯೋರ್ವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಕೆಲದಿನಗಳ ಹಿಂದೆ ಇವರ ಗಂಟಲ ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ವರದಿ ಬಂದಿದ್ದು,ಕೋವಿಡ್ 19 ಇರುವುದು ದೃಢಪಟ್ಟಿದೆ. ಇವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದೆ.
- Sunday
- November 24th, 2024