Ad Widget

ಸುಳ್ಯ ಪೊಲೀಸ್ ಠಾಣೆ ಒಳ ಪ್ರವೇಶ ಸಂಪೂರ್ಣನಿಷೇಧ

. . . . . . . . .

ಸುಳ್ಯ: ಕಳೆದ ಕೆಲವು ದಿನಗಳ ಹಿಂದೆ ಜಿಲ್ಲೆಯಲ್ಲಿ ಹಾಗೂ ಸ್ಥಳೀಯ ಪರಿಸರದಲ್ಲಿ ಕೆಲವು ಪೊಲೀಸ್ ಸಿಬ್ಬಂದಿಗಳಿಗೆ ಕೊರೋನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ಸುಳ್ಯದ ಪೊಲೀಸ್ ಠಾಣೆಗೆ ಮುನ್ನೆಚ್ಚರಿಕಾ ದೃಷ್ಟಿಯಿಂದ ಸಾರ್ವಜನಿಕರ ಒಳ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

. . . . . . .

ಠಾಣೆಯ ಹೊರಭಾಗದಲ್ಲಿ ದೂರು ದಾಖಲೆಗೆ ಅಗತ್ಯವಿರುವ ಒಂದು ಮೇಜನ್ನು ಇರಿಸಿ ಸಾರ್ವಜನಿಕರಿಗೆ ಅನುಕೂಲಕ್ಕೆ ಅನುವು ಮಾಡಿಕೊಡಲಾಗಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading