Ad Widget

ಕುಲ್ಕುಂದ : ಬಸವೇಶ್ವರ ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಬಸವೇಶ್ವರ ದೇವಸ್ಥಾನ ಬಸವನಮೂಲೆ ಕುಲ್ಕುಂದ ಇಲ್ಲಿ ಮಾ.01 ರಂದು ನಡೆಯುವ ಮಹಾಶಿವರಾತ್ರಿಯ ಆಮಂತ್ರಣ ಪತ್ರಿಕೆಯನ್ನು ಫೆ.19 ರಂದು ಶ್ರೀ ಬಸವೇಶ್ವರ ದೇವರ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನ ಕುಲ್ಕುಂದ ಇದರ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.

. . . . . . . . .

ವರದಿ :- ಉಲ್ಲಾಸ್ ಕಜ್ಜೋಡಿ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading