ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ಕಾರ್ಯಕ್ರಮವು ಫೆ.19 ರಂದು ನಡೆಯಿತು. ಈ ಕ್ರಾರ್ಯಕ್ರಮದಲ್ಲಿ ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಪ್ರತಾಪ್ ಸಿಂಹ, ವಿರಾಜಪೇಟೆ ಕ್ಷೇತ್ರ ಶಾಸಕರಾದ ಕೆ ಜಿ ಬೋಪಯ್ಯನವರು, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ಶಾಂತೇಯಂಡ ರವಿ ಕುಶಾಲಪ್ಪ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಸುಬ್ರಮಣ್ಯ ಉಪಾಧ್ಯಾಯ, ಸಂಪಾಜೆ ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ ನಿರ್ಮಲ ಭರತ್, ಉಪಾಧ್ಯಕ್ಷ ಜಗದೀಶ್ ಪರ್ಮಲೆ ಹಾಗೂ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಶೋಭಾರಾಣಿ, ಪಯಶ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳು, ಅಂಗನವಾಡಿ ಕಾರ್ಯಕರ್ತೆಯರು , ಊರಿನ ಹಿರಿಯರು, ಸಮಸ್ತ ಗ್ರಾಮಸ್ಥರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು .
- Sunday
- November 24th, 2024