Ad Widget

ಹರಿಹರಪಲ್ಲತ್ತಡ್ಕ : ದೇವಸ್ಥಾನಕ್ಕೆ ಇನ್ವರ್ಟರ್ ಕೊಡುಗೆ

ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನಕ್ಕೆ ಫೆ.20 ರಂದು ತಿಶೋರ್ ಕುಮಾರ್ ಮುಚ್ಚಾರ ಮತ್ತು ಶಿವಪ್ರಸಾದ್ ಗೋಳ್ಯಾಡಿ ಅವರು ಇನ್ವರ್ಟರ್ ಅನ್ನು ಕೊಡುಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರಾದ ಡಾ| ಚಂದ್ರಶೇಖರ ಕಿರಿಭಾಗ, ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

. . . . . . . . .

ವರದಿ :- ಉಲ್ಲಾಸ್ ಕಜ್ಜೋಡಿ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading