Ad Widget

ಹರಿಹರ ಪಲ್ಲತ್ತಡ್ಕ :- ಸ.ಹಿ.ಪ್ರಾ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ಮಾ.19 ರಂದು 7ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಈ ಸಂದರ್ಭದಲ್ಲಿ 7ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ನಾಮಫಲಕ ಕೊಡುಗೆ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಸಾವಿತ್ರಿ ಕಜ್ಜೋಡಿ ಹಾಗೂ ಸಹ ಶಿಕ್ಷಕರಾದ ದೇವಕಿ.ಸಿ, ಶರಣಪ್ಪ ಡೋಣಿ, ಸುವರ್ಣ, ಹರ್ಷಿತಾ.ಪಿ ಹಾಗೂ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

. . . . . . . . .

ವರದಿ :- ಉಲ್ಲಾಸ್ ಕಜ್ಜೋಡಿ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading