Ad Widget

ಐಕೋನಿಕ್ ಆಫ್ ಇಂಡಿಯಾ ಅವಾರ್ಡ್ ರಾಷ್ಟ್ರ ಪ್ರಶಸ್ತಿಗೆ ಮಿತ್ರದೇವ ಮಡಪ್ಪಾಡಿ ಆಯ್ಕೆ

ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಪರಿಷತ್ (ಐ) ಇಂಡಿಯಾ ಸಂಘಟನೆಯವರು ನೀಡುವ 2022 ನೇ ಸಾಲಿನ ಐಕೋನಿಕ್ ಆಫ್ ಇಂಡಿಯಾ ಅವಾರ್ಡ್ ರಾಷ್ಟ್ರ ಪ್ರಶಸ್ತಿಗೆ ಮಡಪ್ಪಾಡಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ಅವರು ಆಯ್ಕೆ ಆಗಿದ್ದಾರೆ . ಮಂಗಳೂರಿನ ಬೊಕ್ಕಪಟ್ಟಣದ ಅಬ್ಬಕ್ಕ ನೌಕೆಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ವಿಹಾರ ನೌಕೆ ಸಾಂಸ್ಕೃತಿಕ ಸೌರಭ ಸಮಾರಂಭದಲ್ಲಿ ವಿಶೇಷ ಗಣ್ಯರ ಸಮಕ್ಷಮದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜರುಗುವುದು . ಮಿತ್ರದೇವ ಅವರ ಸಮಾಜ ಸೇವಾ ಸಾಧನೆಗಳನ್ನು ಪರಿಗಣಿಸಿ ನೀಡುವ ಈ ಪ್ರಶಸ್ತಿಯನ್ನು ಸಮುದ್ರದಲ್ಲಿ ಚಲಿಸುವ ಅಬ್ಬಕ್ಕ ರಾಣಿ ನೌಕೆಯಲ್ಲಿ 25 -3-2022 ರಂದು ನಡೆಯುವ ಅಂತಾರಾಷ್ಟ್ರೀಯ ಸಮಾರಂಭದಲ್ಲಿ ನೀಡಲಾಗುವುದು ಎಂದು ಸಂಘಟನೆಯ ಅಧ್ಯಕ್ಷರಾದ ಮಂಜುನಾಥ್ ಸಾಗರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . . . .

ಗ್ರಾ.ಪಂ.ಅಧ್ಯಕ್ಷರಾಗಿರುವ ಇವರು ಮಡಪ್ಪಾಡಿ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ದುಡಿದಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading