ಸುಳ್ಯದಲ್ಲಿ ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ
ಮೇ.4 ರಿಂದ 8 ರ ವರೆಗೆ ನಡೆಯಲಿದೆ. ಇದರ ಪೂರ್ವ ಸಿದ್ಧತೆಯಾಗಿ ಮಾ.26 ರಂದು ಬೆಳಗ್ಗೆ ವಾಲಿಬಾಲ್ ಪಂದ್ಯಾಟದ ಮೈದಾನ ನಿರ್ಮಾಣಕ್ಕೆ ಪುರೋಹಿತ ನಾಗರಾಜ ಭಟ್ ರವರ ನೇತೃತ್ವದಲ್ಲಿ ಭೂಮಿ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ವಾಲಿಬಾಲ್ ಅಸೋಸಿಯೇಷನ್ ತಾಲೂಕು ಅಧ್ಯಕ್ಷ ದೊಡ್ಡಣ್ಣ ಬರೆಮೇಲು, ರಾಷ್ಟ್ರೀಯ ವಾಲಿಬಾಲ್ ಆಯೋಜನಾ ಸಮಿತಿ ಅಧ್ಯಕ್ಷ ಎನ್.ಎ. ರಾಮಚಂದ್ರ, ಸಂಘಟನಾ ಕಾರ್ಯದರ್ಶಿ ಎನ್.ಜಯಪ್ರಕಾಶ್ ರೈ, ಕೋಶಾಧಿಕಾರಿ ಗೋಕುಲ್ ದಾಸ್ ಹಾಗೂ ವಿವಿಧ ಸಮಿತಿ ಪದಾಧಿಕಾರಿಗಳು ಇದ್ದರು.
- Tuesday
- December 3rd, 2024